ಕವಿತಾ ಕಾಶಪ್ಪನವರ ನಿಧನ
Kavita Kashappanavar passes away
ಗದಗ 24: ಮಹಿಳಾ ಚಿಂತಕಿ, ರಂಗಭೂಮಿ, ಆಕಾಶವಾಣಿ ಕಲಾವಿದೆ ಹಾಗೂ ಕೆವಿಎಸ್ಆರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕವಿತಾ ಕಾಶಪ್ಪನವರ (65) ಅವರು ಗುರುವಾರ ನಿಧನರಾದರು. ಅವರ ಅಂತ್ಯಕ್ರಿಯೆ ಅಂದು ಸಂಜೆ ಜರುಗಿತು. ಮೃತರು ಪುತ್ರ, ಪುತ್ರಿ ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 