ಖೋಖೋ ಸ್ಪರ್ಧೆ: ಜಿಲ್ಲಾ ಮಟ್ಟಕ್ಕೆ ಆಯ್ಕೆ
Khokho competition: Selection for district level
ವಿಜಯಪುರ 26: ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದ ಬಲಭೀಮ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಇಂಡಿ ಹಾಗೂ ಚಡಚಣ ತಾಲೂಕಿನ ಹಲಸಂಗಿಯ ಅರವಿಂದ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ಖೋಖೋ ಸ್ಪರ್ಧೆಯಲ್ಲಿ ಬಾಲಕಿಯರು ಪಾಲ್ಗೊಂಡು ತಾಲೂಕಾ ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಅಧ್ಯಕ್ಷ ಡಿ.ವೈ. ಸಿಂಗೆ, ಪ್ರಾಚಾರ್ಯ ಎ.ಎನ್. ದಂದರಗಿ, ಉಪನ್ಯಾಸಕರಾದ ಎಸ್.ಎಸ್. ಬೇಡರ, ಎಸ್.ಎಚ್. ಮುಲ್ಲಾ, ದೈಹಿಕ ಉಪನ್ಯಾಸಕರಾದ ಎಚ್. ಡಬ್ಲ್ಯೂ, ನಾಯಿಕ, ಪ್ರಶಾಂತ ಬಿರಾದಾರ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 