ಬನಹಟ್ಟಿಯ ಪರಮೇಶ್ವರಿ ಸಹಕಾರಿಗೆ ಕಿತ್ತೂರರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ
Kittur Rani Chennamma Award presented to Parameshwari Cooperative of Banahatti
ಲೋಕದರ್ಶನ ವರದಿ
ರಬಕವಿ-ಬನಹಟ್ಟಿ 26 : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ಯ ಮಹಿಳಾ ಸಬಲೀಕರಣ ಹಾಗೂ ಸಾಮಾಜಿಕ ಸೇವೆ ಗುರುತಿಸಿ ಸಹಕಾರಿ ಸಂಘಗಳಿಗೆ ಕೊಡಮಾಡುವ ಪ್ರಶಸ್ತಿ ಪ್ರಸಕ್ತ ಸಾಲಿನ ಕಿತ್ತೂರರಾಣಿಚೆನ್ನಮ್ಮ ಪುರಸ್ಕಾರವು ಬನಹಟ್ಟಿಯ ಪರಮೇಶ್ವರಿ ಮಹಿಳಾ ಪತ್ತಿನ ಸಹಕಾರಿ ಸಂಘಕ್ಕೆ ದೊರೆತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರಿನ ರವೀಂದ್ರಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷೆ ಮಾಲಾ ಬಾವಲತ್ತಿ ಪ್ರಶಸ್ತಿ ಸ್ವೀಕರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 