ಕೊಲ್ಹಾರ: ಗಾಳಿ-ಮಳೆ, ಸಿಡಿಲು ದಾಳಿ ಹಿ 3 ಎಮ್ಮೆಗಳು ಸಾವು
Kolhara: 3 buffaloes die due to wind, rain, lightning strike
ಕೊಲ್ಹಾರ 15: ತಾಲೂಕಿನ ಸುತ್ತ ಮುತ್ತಲ್ಲಿನ ಗ್ರಾಮಗಳಲ್ಲಿ ಗುರುವಾರ ರಾತ್ರಿ ಸುರಿದ ಧಾರಾಕಾರ ಗಾಳಿ-ಮಳೆ ಸಿಡಿಲಿಗೆ ಮೂರು ಎಮ್ಮೆಗಳು ಸಾವನ್ನಪ್ಪಿದ ಧಾರುಣ ಘಟನೆ ಗುರುವಾರ ರಾತ್ರಿ ನಡೆದಿದೆ ಕೊಲ್ಹಾರ ಪಟ್ಟಣದ ಎರಡನೇ ವಾರ್ಡಿನಲ್ಲಿ ತೆಂಗಿನ ಗಿಡಕ್ಕೆ ಸಿಡಿಲು ಬಡಿದ ಪರಿಣಾಮ ತೀವ್ರತೆಗೆ ಪಕ್ಕದಲ್ಲಿದ್ದ ಒಂದು ಎಮ್ಮೆ ರಾತ್ರಿ 8:30 ರ ಸುಮಾರಿಗೆ ಮೃತಪಟ್ಟಿದೆ ಕಲ್ಲಪ್ಪ ಸಂಗಪ್ಪ ಗಣಿ ಅವರಿಗೆ ಸೇರಿದ್ದ ಎಮ್ಮೆ ಎಂದು ತಿಳಿದು ಬಂದಿದೆ ಘಟನಾ ಸ್ಥಳಕ್ಕೆ ಬೀಳಗಿ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು ತಾಲೂಕಿನ ಹಳೇರೊಳ್ಳಿ ಗ್ರಾಮದಲ್ಲಿ ಮಲ್ಲಪ್ಪ ಜೋಗಿ ಅವರ ತೋಟದ ಮನೆ ಹಿದ್ದೆ ತಗಡಿನ ಶೇಡ್ ನಲ್ಲಿ ಕಟ್ಟಿದ್ದ ಎರಡು ಎಮ್ಮೆಗಳು ಬೃಹತ್ ಆಲದ ಮರವೊಂದು ಬಿದ್ದು ಎಮ್ಮೆಗಳು ಸಾವನ್ನಪ್ಪಿದ್ದು ಘಟನಾ ಸ್ಥಳಕ್ಕೆ ಕೊಲ್ಹಾರ ಪೋಲಿಸರು ಹಾಗೂ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದರು
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 