ಬೆಳವಡಿ ಮಲ್ಲಮ್ಮ ಉತ್ಸವಕ್ಕೆ ಕೊಪ್ಪಳದ ಸುರ್ವೇ ತಂಡದ ನೃತ್ಯ ರೂಪಕ ಆಯ್ಕೆ
Koppal's Survey troupe's dance troupe selected for Belavadi Mallamma festival
ಕೊಪ್ಪಳ 27: ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿವೀರರಾಣಿ ಬೆಳವಡಿ ಮಲ್ಲಮ್ಮ ಉತ್ಸವವು 2026 ಫೆಬ್ರುವರಿ 28 ಮತ್ತು ಮಾಚ9 1ರಂದು ವೀರರಾಣಿ ಬೆಳವಡಿ ಮಲ್ಲಮ್ಮ ವೇದಿಕೇಯ ಉತ್ಸವದಲ್ಲಿ ಮಹೇಶ್ ಬಾಬು ಸುರ್ವೆ ನೇತೃತ್ವದ ಕೂಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡವು ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆಯಾಗಿದ್ಧು ಈ ನೃತ್ಯರೂಪಕದಲ್ಲಿ 12ಕ್ಕೂ ಹೆಚ್ಚು ಕಲಾವಿದರು ವೈವಿಧ್ಯಮಯ ವಿಶಿಷ್ಟವಾದ ಕಥೆಯನ್ನು ಹೇಳುವ ನೃತ್ಯರೂಪಕ ಪ್ರದರ್ಶನವನ್ನುಉತ್ಸವದ ವೇದಿಕೆಯಲ್ಲಿ ಮಾರ್ಚ್ 1ರಂದು ಸಂಜೆ 6.50 ರಿಂದ 7.00 ರವರೆಗೆ ಮಹೇಶ್ ಬಾಬು ಸುರ್ವೆ ನೇತೃತ್ವದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ ನೃತ್ಯವನ್ನು ಪ್ರದರ್ಶಿಸಲಿದ್ದಾರೆ.
ಮಹೇಶ್ ಬಾಬು ಸುರ್ವೆ ನೇತೃತ್ವ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ಈಗಾಗಲೇ ಎರಡು ಬಾರಿ ಹಂಪಿ ಉತ್ಸವ ಎರಡು ಬಾರಿ ಕನಕಗಿರಿ ಉತ್ಸವ. 3 ಬಾರಿ ಆನೆಗುಂದಿ ಉತ್ಸವ. ಎರಡು ಬಾರಿ ಮೈಸೂರ್ ದಸರಾ2010 ರಿಂದಲೂ ನಿರಂತರವಾಗಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ನೃತ್ಯ ಪ್ರದರ್ಶನ. ಕಿತ್ತೂರು ಉತ್ಸವ ಇಟಗಿ ಉತ್ಸವ. ಗೋವಾ ಕನ್ನಡಿಗರ ಸಮ್ಮೇಳನ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ. ಇಲಾಖೆಯ ವನಕೆ ಓಬವ್ವನ ಜಯಂತಿ. ಕೊಪ್ಪಳ ಜಿಲ್ಲಾ ಉತ್ಸವ. ಮಂತ್ರಾಲಯದಲ್ಲಿ ಕನ್ನಡಿಗರ ಸಮ್ಮೇಳನ. ಕಲ್ಯಾಣ ಕರ್ನಾಟಕ ಉತ್ಸವ.
ಕಾಶಿ ಕನ್ನಡ ಸಮ್ಮೇಳನ. ರಾಯಚೂರ್ ಜಿಲ್ಲಾ ಉತ್ಸವಅಲ್ಲದೆ ಕೊಪ್ಪಳ ಜಿಲ್ಲಾ ಮಹೋತ್ಸವ...ಇನ್ನೂ ಮುಂತಾದ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನವನ್ನು ಕಳೆದ ಎರಡು ದಶಕಗಳಿಂದಲೂ ನೀಡುತ್ತಾ ಬಂದಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಗೆ ಹೆಚ್ಚಿನ ಅನುದಾನ ನೀಡಿ ಪ್ರೋತ್ಸಾಹಿಸಬೇಕಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೊಪ್ಪಳ ಜಿಲ್ಲೆಯನ್ನು ನಿರಂತರವಾಗಿ ಅನೇಕ ಉತ್ಸವಗಳಲ್ಲಿ ಪ್ರತಿನಿಧಿಸುತ್ತಾ ಬಂದಿರುವ ಮಹೇಶ್ ಬಾಬು ಸುರ್ವೆ ಅವರ ಸಾಂಸ್ಕೃತಿಕ ಲೋಕದ ಪಯಣದ ಹೆಜ್ಜೆಯಲ್ಲಿ ಇದು ಒಂದು ಎಂಬ ಹೆಗ್ಗಳಿಕೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 