ವೀರಶೈವ ಲಿಂಗಾಯತ ಒಳಪಂಗಡಗಳನ್ನು ವಿವಿಧ ಕಾಲಂ ನಲ್ಲಿ ಉಲ್ಲೇಖಿಸಲು ಕೋರಧಾನ್ಯ ಮಠ ಮನವಿ
Koradhanya Math requests to mention Veerashaiva Lingayat sects in various columns
ರಾಣೇಬೆನ್ನೂರು 30: ಸಾಮಾಜಿಕ, ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗಣತಿದಾರರು ತಮ್ಮ ಮನೆ ಬಾಗಿಲಿಗೆ ಬಂದಾಗ, ಈಗಾಗಲೇ ರಾಜ್ಯ ವೀರಶೈವ ಲಿಂಗಾಯತ ಮಹಾಸಭಾ ತೆಗೆದುಕೊಂಡ ನಿರ್ಣಯದಂತೆ ಧರ್ಮದ ಕಾಲಂನಲ್ಲಿ ವೀರಶೈವ-ಲಿಂಗಾಯತ ಮತ್ತು ಜಾತಿಯ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ. ಉಪಜಾತಿ ಕಾಲಂನಲ್ಲಿ, ತಮ್ಮ, ತಮ್ಮ ಒಳಪಂಗಡಗಳ ಹೆಸರನ್ನು ಬರೆಸಲು ಮುಂದಾಗಬೇಕು ಎಂದು ತಾಲೂಕ ಘಟಕದ ಅಧ್ಯಕ್ಷ, ನ್ಯಾಯವಾದಿ ಕೆ.ಎನ್.ಕೋರಧಾನ್ಯ ಮಠ ಅವರು, ಮಾಧ್ಯಮ ಪ್ರಕಟಣೆಯಲ್ಲಿ, ತಿಳಿಸಿದ್ದು,ಸಮಾಜ ಬಾಂಧವರು ತಾಲೂಕಾ ಘಟಕವು ತನ್ನ ಪ್ರಕಟಣೆಯಲ್ಲಿ ತಿಳಿಸಿದಂತೆ, ಪರಿಪಾಲಿಸಲು ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 