ಕೋವಿಡ್-19 ಸೋಂಕಿತ ಮಹಿಳೆ ಸಾವು
ಬೆಂಗಳೂರು, ಮೇ 25,ತುಮಕೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ವೀರಸಾಗರ ಗ್ರಾಮದ ನಿವಾಸಿ, 55 ವರ್ಷದ ಮಹಿಳೆ (P-1686), ಮೇ 24 ರಂದು ರಾತ್ರಿ 8 ಗಂಟೆಗೆ ಸಾವನ್ನಪ್ಪಿದ್ದಾರೆ.ಕೋವಿಡ್-19ರ ಅಂತ್ಯಸಂಸ್ಕಾರದ ಮಾರ್ಗಸೂಚಿಯಂತೆ ತುಮಕೂರಿನಲ್ಲಿ ಮೃತ ಮಹಿಳೆಯ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 