ಮಂಜುಶ್ರೀ ಶಿಶುವಿಹಾರದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ
Krishna Janmashtami Celebration at Manjushree Nursery School
ಲೋಕದರ್ಶನ ವರದಿ
ಧಾರವಾಡ, ಸೆ. 3: ನಗರದ ವಿದ್ಯಾರ್ಥಿಯ ಜೆ.ಎಸ್.ಎಸ್. ಕನ್ನಡ ಮಾಧ್ಯಮ ಮಂಜುಶ್ರೀ ಶಿಶುವಿಹಾರದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುದ್ದು ಮಕ್ಕಳು ಕೃಷ್ಣ ಹಾಗೂ ರಾಧೆಯ ವೇಷ ಧರಿಸಿ ಸಂಭ್ರಮಿಸಿದರು. ಮಕ್ಕಳ ವೇಷಭೂಷಣ ಹಾಗೂ ವಿವಿಧ ಚಟುವಟಿಕೆಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು. ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಶ್ರೀ ಅರಿಹಂತ ಪ್ರಸಾದ್, ಎಲ್‌ಐಟಿ ಕಾಲೇಜಿನ ಪ್ರಾಚಾರ್ಯ ಶ್ರೀ ಮಹಾವೀರ ಉಪಾಧ್ಯೆ ಹಾಗೂ ಪ್ರಾಚಾರ್ಯೆ ಸುಧಾಮಣಿ ರಾವ್ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 