ತೋಟಗಾರಿಕೆ ಇಲಾಖೆ ನಿರ್ದೇಶಕರಾಗಿ ಕೃಷ್ಣ ಉಕ್ಕುಂದ ಅಧಿಕಾರ ಸ್ವೀಕಾರ
Krishna Ukkunda assumes charge as Director of Horticulture Department
ಕೊಪ್ಪಳ 28: ಕೊಪ್ಪಳ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾಗಿ ಕೃಷ್ಣ ಸಿ. ಉಕ್ಕುಂದ ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ.
ಸರ್ಕಾರದ ಅಧಿಸೂಚನೆಯನ್ವಯ ಕೊಪ್ಪಳ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕಚೇರಿಯನ್ನು ಜಂಟಿ ನಿರ್ದೇಶಕರ ಕಚೇರಿಯಾಗಿ ಉನ್ನತೀಕರಿಸಿ, ಈ ಹುದ್ದೆಗೆ ಕೃಷ್ಣ ಸಿ. ಉಕ್ಕುಂದ ಅವರಿಗೆ ಬಡ್ತಿ ನೀಡಲಾಗಿರುತ್ತದೆ. ಸಂಬಂದಿಸಿದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ರಹಸ್ಯ ಪತ್ರಗಳು ಹಾಗೂ ಇನ್ನಿತರ ವಿಷಯಗಳನ್ನು ತೋಟಗಾರಿಕೆ ಜಂಟಿ ನಿರ್ದೇಶಕರು, ಜಿಲ್ಲಾ ಪಂಚಾಯತ್, ಕೊಪ್ಪಳ, ತೋಟಗಾರಿಕೆ ಜಂಟಿ ನಿರ್ದೇಶಕರ ಕಚೇರಿ, ಎಲ್.ಐ.ಸಿ.ಆಫೀಸ್ ಎದುರುಗಡೆ, ಕೊಪ್ಪಳ-583231, ಮೊಬೈಲ್ ಸಂಖ್ಯೆ: 9448999237, ಇಮೇಲ್: ರಿಜಞಠಠಿಚಿಟಅರಟಚಿಟ.ಛಿಠ ವಿಳಾಸಕ್ಕೆ ವ್ಯವಹರಿಸುವಂತೆ ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 