ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕು.ಪೂರ್ವಿ ವಿದ್ಯಾರ್ಥಿನಿ ಕಾಲೇಜಿಗೆ ಪ್ರಥಮ ಸ್ಥಾನ
Ku. Purvi Vidyartini College ranks first in the second PUC examination
ಲೋಕದರ್ಶನ ವರದಿ
ಹಾವೇರಿ 30: ನಗರದ ಪ್ರತಿಷ್ಠಿತ ಕೆ.ಎಲ್.ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕು.ಪೂರ್ವಿ ಶ್ರೀಶೈಲ ಜನವಾಡ ವಿದ್ಯಾರ್ಥಿನಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಹಾಗೂ ಕುಟುಂಬ ವರ್ಗಕ್ಕೆ ಕೀರ್ತಿ ತಂದಿದ್ದಾಳೆ.ಈ ಸಾಧನೆಗೆ ಕಾಲೇಜಿನ ಗುರುಗಳಿಗೆ ಹಾಗೂ ಕುಟುಂಬಕ್ಕೆ ಹೆಮ್ಮೆ ತರಿಸಿದೆ ಎಂದು ನಿವೃತ್ತ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಡಿ.ಎಮ್.ಜನವಾಡ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 