ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕು.ಪೂರ್ವಿ ವಿದ್ಯಾರ್ಥಿನಿ ಕಾಲೇಜಿಗೆ ಪ್ರಥಮ ಸ್ಥಾನ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕು.ಪೂರ್ವಿ ವಿದ್ಯಾರ್ಥಿನಿ ಕಾಲೇಜಿಗೆ ಪ್ರಥಮ ಸ್ಥಾನ Ku. Purvi Vidyartini College ranks first in the second PUC examination

ಲೋಕದರ್ಶನ ವರದಿ

ಹಾವೇರಿ 30: ನಗರದ ಪ್ರತಿಷ್ಠಿತ ಕೆ.ಎಲ್‌.ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕು.ಪೂರ್ವಿ ಶ್ರೀಶೈಲ ಜನವಾಡ ವಿದ್ಯಾರ್ಥಿನಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಹಾಗೂ ಕುಟುಂಬ ವರ್ಗಕ್ಕೆ ಕೀರ್ತಿ ತಂದಿದ್ದಾಳೆ.ಈ ಸಾಧನೆಗೆ ಕಾಲೇಜಿನ ಗುರುಗಳಿಗೆ ಹಾಗೂ ಕುಟುಂಬಕ್ಕೆ ಹೆಮ್ಮೆ ತರಿಸಿದೆ ಎಂದು ನಿವೃತ್ತ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಡಿ.ಎಮ್‌.ಜನವಾಡ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.