ಕುಮಾರ ನರೇಗಲ್ ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡ
Kumar Naregal joins Congress party
ಲೋಕದರ್ಶನ ವರದಿ
ಹಾನಗಲ್ 05: ತಾಲೂಕಿನ ಶೀಗಿಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಮಾಜಿ ಅಧ್ಯಕ್ಷ ಕುಮಾರ ನರೇಗಲ್ ತಮ್ಮ ಬೆಂಬಲಿಗರೊಂದಿಗೆ ಶಾಸಕ ಶ್ರೀನಿವಾಸ ಮಾನೆ ಅವರ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡಯಾದರು.
ಶಾಸಕ ಮಾನೆ ಮಾತನಾಡಿ ಬೆಲೆ ಏರಿಕೆ ಬಿಸಿಯಿಂದ ಬಸವಳಿದು ಹೋಗಿದ್ದ ಜನಸಾಮಾನ್ಯರ ಸಂಕಷ್ಟಕ್ಕೆ ನೆರವಾಗಲು ಕಾಂಗ್ರೆಸ್ ಪಕ್ಷ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬ ಮಾಸಿಕ 4 ರಿಂದ 6 ಸಾವಿರ ರೂ. ಆರ್ಥಿಕ ನೆರವು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಖಾತೆಗೆ ವರ್ಗಾಯಿಸುತ್ತಿದೆ ಎಂದು ಹೇಳಿದ ಅವರು ಬಡವರು, ಜನಸಾಮಾನ್ಯರ ಪರ ನಿಲ್ಲುವ ಏಕೈಕ ಪಕ್ಷ ಕಾಂಗ್ರೆಸ್ ಮಾತ್ರ. ಪಕ್ಷದ ಜನಪರ ಕಾರ್ಯ, ಸಿದ್ದಾಂತಗಳನ್ನು ಮೆಚ್ಚಿ ತಾಲೂಕಿನಲ್ಲಿ ಅನೇಕ ಮುಖಂಡರು ಕಾಂಗ್ರೆಸ್ಗೆ ಸೇರೆ್ಡಯಾಗುತ್ತಿದ್ದಾರೆ ಎಂದು ತಿಳಿಸಿದರು.
ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಮುಖಂಡರಾದ ಮಲ್ಲಪ್ಪ ಕೋರಿ, ಭರಮಣ್ಣ ಶಿವೂರ, ಅನಿತಾ ಶಿವೂರ, ಈರಣ್ಣ ಬೈಲವಾಳ, ಪ್ರಕಾಶ ನಂದಿಹಳ್ಳಿ, ಪ್ರಕಾಶ ಕೋರಿ, ಶಿವಯೋಗಿ ನರೇಗಲ್, ನಿಂಗಪ್ಪ ನರೇಗಲ್, ಬಸಣ್ಣ ಕಳಸೂರ, ರಾಜೂ ಅಜಗುಂಡಿ, ಬಸವರಾಜ ಬಂಕಾಪೂರ ಸೇರಿದಂತೆ ಅನೇಕರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 