ಮಾ.27 ರಂದು ಕುಮಾರ ಸ್ವಾಮೀಜಿ ಆಸ್ಟ್ರೇಲಿಯಾ ಪ್ರಯಾಣ
Kumaraswamyji to travel to Australia on March 27
ರಾಯಬಾಗ 20 : ಸಾಂಸ್ಕೃತಿಕ ವಿದ್ಯಾಭ್ಯಾಸ ಪರೀವೀಕ್ಷಣೆ ಮಾಡಲು ಮಾ.27 ರಂದು ಆಸ್ಟ್ರೇಲಿಯಾ ದೇಶಕ್ಕೆ ಪ್ರಯಾಣ ಮಾಡಲಿರುವ ಪ್ರಯುಕ್ತ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಲಿವಾಳ ಗ್ರಾಮದ ಸಿದ್ಧಾರೂಢ ಮಠದ ಪೀಠಾಧಿಪತಿ ಕುಮಾರ ಸ್ವಾಮೀಜಿಯವರನ್ನು ಗುರುವಾರ ತಾಲೂಕಿನ ಹಿಡಕಲ ಗ್ರಾಮದಲ್ಲಿ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತ್ ರಾಯಬಾಗ ತಾಲೂಕಾಧ್ಯಕ್ಷ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಗೌರವ ಕಾರ್ಯದರ್ಶಿ, ಸಾಹಿತಿ ಟಿ.ಎಸ್.ವಂಟಗೂಡಿ ಅವರು ಸತ್ಕರಿಸಿದರು. ರಾಮು ವಂಟಗೂಡಿ, ಅಮಿತ ಪೂಜೇರಿ, ಜಡಿಸಿದ್ದ ವಂಟಗೂಡಿ, ಹಾಲಸಿದ್ಧ ವಂಟಗೂಡಿ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 