ಕುಮಟಾ: ವಿದ್ಯುತ್ ವ್ಯತ್ಯಯ
Kumta: Power outage
ಕಾರವಾರ, ಡಿ.9: ಹೆಸ್ಕಾಂ ಕುಮಟಾ ಉಪವಿಭಾಗದ 110ಕೆ.ವಿ ಕುಮಟಾ ಉಪ ಕೇಂದ್ರದಲ್ಲಿ 20 ಎಮ್.ವಿ.ಎ ಶಕ್ತಿ ಪರಿವರ್ತಕ ಕೇಂದ್ರದ ತುರ್ತುನಿರ್ವಹಣಾ ಕಾಮಗಾರಿ ಇರುವುದರಿಂದ ಕುಮಟಾ ಉಪ ವಿಭಾಗದ 33ಕೆ.ವಿ ಗೋಕರ್ಣ ಹಾಗೂ 33ಕೆ.ವಿ ಮರಾಕಲ್ ಉಪಕೇಂದ್ರದ ಎಲ್ಲಾ ಭಾಗಗಳಲ್ಲಿ ಡಿ.10 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಹಾಗೂ ಮುರೂರ 11ಕೆ.ವಿ ಮಾರ್ಗದ ಕೇಬಲ ಬಿಚ್ಚಿ ಅಳವಡಿಸುವ ಕಾಮಗಾರಿ ಇರುವುದರಿಂದ ಕುಮಟಾ ನಗರ ಶಾಖೆಯ 11ಕೆ.ವಿ ಇಂಡಸ್ಟ್ರಿಯಲ್ ಮಾರ್ಗ ಮತ್ತು 11ಕೆ.ವಿ ವಾಲ್ಗಳ್ಳಿ ಮಾರ್ಗದ ಎಲ್ಲಾ ಭಾಗಗಳಲ್ಲ್ಲಿ ಮತ್ತು ನಗರ ಶಾಖೆಯ 11 ಕೆ.ವಿ ಟೌನ್ ಮಾರ್ಗದಲ್ಲಿ ಆಯ್.ಆರ್.ಬಿರವರ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ಇರುವುದರಿಂದ ಟೌನ್ ಮಾರ್ಗದ ಎಲ್ಲಾ ಭಾಗಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ ಕುಮಟಾ ಸಹಾಯಕ ಕಾರ್ಯನಿರ್ವಾಹಕ ಇಂಜೀನೀಯರ್ (ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 