ಟಿ.ಎಂ.ಎ.ಇ.ಎಸ್ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಕಾರ್ಮಿಕ ದಿನಾಚರಣೆ ಆಚರಣೆ

ಟಿ.ಎಂ.ಎ.ಇ.ಎಸ್ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಕಾರ್ಮಿಕ ದಿನಾಚರಣೆ ಆಚರಣೆ Labor Day celebration at TMAES Polytechnic Institute

ವಿಜಯನಗರ (ಹೊಸಪೇಟೆ) 01:  ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಟಿ.ಎಂ.ಎ.ಇ.ಎಸ್ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಶುಕ್ರವಾರ ಕಾರ್ಮಿಕ ದಿನಾಚರಣೆ ಆಚರಿಸಲಾಯಿತು.  

ಈ ವೇಳೆ ಸಿಜೆಎಂ ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಸುಬ್ರಮಣ್ಯ. ಎನ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಶಾಂತ್ ನಾಗಾಲಾಪುರ್, ವಕೀಲರ ಸಂಘದ ಅಧ್ಯಕ್ಷ ಗುಜ್ಜಲ ನಾಗರಾಜ್, ಕಾರ್ಮಿಕ ನೀರೀಕ್ಷಕರಾದ ಜಿ.ಬಿ.ದೂಪದ್, ಶಿವಶಂಕರ್ ತಳವಾರ್ ಮತ್ತಿತರರು ಇದ್ದರು.