ಕಾರ್ಮಿಕ ಸಚಿವ ಸಂತೋಷ್ ಲಾಡ್ ಜಿಲ್ಲಾ ಪ್ರವಾಸ
Labor Minister Santosh Lad district tour
ವಿಜಯಪುರ, ಜುಲೈ 21: ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಜುಲೈ 22 ಹಾಗೂ 23 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜುಲೈ 22 ರಂದು ಸಂಜೆ 6 ಗಂಟೆಗೆ ವಿಜಯಪುರಕ್ಕೆ ಆಗಮಿಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜುಲೈ 23ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ ವಿತರಣೆ ಮತ್ತು ಸ್ಮಾರ್ಟ್ ಕಾರ್ಡ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 1 ಗಂಟೆಗೆ ವಿಜಯಪುರದಿಂದ ಬಾಗಲಕೊಟೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 