ಡಿ.03 ರಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್.ಲಾಡ್ ಪ್ರವಾಸ
Labor Minister Santosh S. Lad's visit on December 3rd
ಬಳ್ಳಾರಿ 02: ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್ ಅವರು ಡಿಸೆಂಬರ್ 03 ರಂದು ಬಳ್ಳಾರಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಡಿ.03 ರಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 10.15 ಕ್ಕೆ ಬಳ್ಳಾರಿಯ ತೋರಣಗಲ್ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬಳಿಕ ಸಂಡೂರು ತಾಲ್ಲೂಕಿನ ವಿಠಲಾಪುರ ಗ್ರಾಮದಲ್ಲಿ ಏರಿ್ಡಸಿರುವ ಸಂಡೂರು ಸಂಕಲ್ಪ ಸಮರಾ್ಣ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಸಂಜೆ 05 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್ಸ್ಟ್ರಿಪ್ ಗೆ ಆಗಮಿಸಿ, ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 