ಕಾರ್ಮಿಕ ಮುಖಂಡ ಲಕ್ಷ್ಮಣ ಹಂದ್ರಾಳಗೆ ಪಿತೃ ವಿಯೋಗ
Labor leader Lakshman Handral loses father
ಲೋಕದರ್ಶನ ವರದಿ
ಕಾರ್ಮಿಕ ಮುಖಂಡ ಲಕ್ಷ್ಮಣ ಹಂದ್ರಾಳಗೆ ಪಿತೃ ವಿಯೋಗ
ವಿಜಯಪುರ 15: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಬ್ಯಾಕೋಡ ಗ್ರಾಮದ ನಿವಾಸಿ ಯಲ್ಲಪ್ಪ. ಲಕ್ಷ್ಮಣ. ಉಂಡಿ (ಹಂದ್ರಾಳ) (91) ದಿ.15ರಂದು ಬೆಳಗ್ಗೆ 3ಕ್ಕೆ ನಿಧನರಾದರು.
ಮಕ್ಕಳಾದ ರಾಮಣ್ಣ, ಲಕ್ಷ್ಮಣ, ಶಿವಾನಂದ ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳು, ಮರಿ ಮೊಮ್ಮಕಳನ್ನು ಸೇರಿದಂತೆ ಹಂದ್ರಾಳ (ಉಂಡಿ) ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 