ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ
Lakh Deepotsav at Mailaralingeshwara Temple
ಶಿಗ್ಗಾವಿ 29 : ಪಟ್ಟಣದ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವು ಕಾರ್ತಿಕೋತ್ಸವವು ದಿ 30 ರಂದು ರವಿವಾರ ಸಾಯಂಕಾಲ 6.30 ಸಮಯಕ್ಕೆ ಉಭಯ ಶ್ರೀಗಳಾದ ಸಂಗನಬಸವ ಮಹಾಸ್ವಾಮಿಗಳು ವಿರಕ್ತಮಠ ಹಾಗೂ ಡಾ ವೈಜನಾಥ ಶಿವಲಿಂಗ ಶಿವಾರ್ಚಾಯ ಮಹಾಸ್ವಾಮಿಗಳು ಗಂಜೀಗಟ್ಟಿ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರುಗಲಿದ್ದು ಸದ್ಬಕ್ತರೆಲ್ಲರೂ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಮೈಲಾರಲಿಂಗೇಶ್ವರ ದೇವರ ಕೃಫೆಗೆ ಪಾತ್ರರಾಗಬೇಕು ಎಂದು ಸಮಿತಿ ಸದಸ್ಯರು ಪ್ರಕಟಣೆಗೆ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 