ಲಖನ್ ಜಾರಕಿಹೊಳಿಯವರು ಮಾಯಕ್ಕ ದೇವಿ ದೇವಸ್ಥಾನಕ್ಕೆ ಭೇಟಿ
Lakhan Jarkiholi visits Mayakka Devi Temple
ರಾಯಬಾಗ 27 : ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿಯವರು ಬುಧವಾರ ತಾಲೂಕಿನ ಚಿಂಚಲಿ ಪಟ್ಟಣದ ಮಾಯಕ್ಕ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು, ದೇವಸ್ಥಾನದ ಅಭಿವೃದ್ಧಿಗೆ ರೂ.10 ಲಕ್ಷ ಮಂಜೂರು ಮಾಡಲಾಗುವುದೆಂದು ಹೇಳಿದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಪ್ಪಾಸಾಹೇಬ ಕುಲಗುಡೆ, ಬೀಮ್ಸ ಆಸ್ಪತ್ರೆಯ ನಿರ್ದೇಶಕ ಹಾಗೂ ವಕೀಲ ರಾಜು ಶಿರಗಾಂವೆ, ಸದಾಶಿವ ಕಲಾಲ ಮತ್ತು ಇತರರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 