ಸೇವಾಲಾಲ ಜಯಂತಿ ಮೆರವಣಿಗೆಗೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
Lakshmi Hebbalkar flagged off the Sewalal Jayanti procession
ಬೆಳಗಾವಿ 22: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರುಬೆಳಗಾವಿ ಅಶೋಕ ವೃತ್ತದಲ್ಲಿ ಸಂತ ಶ್ರೀ ಸೇವಾಲಾಲ ಮಹಾರಾಜರ ಮೆರವಣಿಗೆಗೆ ಚಾಲನೆ ನೀಡಿದರು. ಸೇವಾಲಾಲ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದ ಸಚಿವರು ಮೆರವಣಿಗೆಯಲ್ಲಿ ಪಾಲ್ಗೊಂಡರು.ಈ ವೇಳೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಲಕ್ಷ್ಮೀ ಮಹಾದೇವ ರಾಥೋಡ್, ಸುರೇಶ ರಾಥೋಡ್, ದೇವೇಂದ್ರ ನಾಯ್ಕ, ಸೋಮಪ್ಪ ಕಾರಬಾರಿ, ಕಾಂತೇಶ್ ರಾಥೋಡ್, ಅಶೋಕ ಪೂಜಾರಿ, ವಿಷ್ಣು ಲಮಾಣಿ, ಪಾಂಡುರಂಗ ನಾಯ್ಕ ಸೇರಿದಂತೆ ಬಂಜಾರಾ ಸಮುದಾಯದ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 