ವಿಶೇಷಜ್ಞರ ಸೇವೆಯ ಪ್ರಾರಂಭ
Launch of specialist service
ಬೆಳಗಾವಿ 03: ನಗರದ ಕೆ ಎಲ್ ಇ ಶತಮಾನೋತ್ಸವ ಚಾರಿಟೆಬ್‌ಲ್ ಆಸ್ಪತ್ರೆಯ ವತಿಯಿಂದ ಪ್ರಾರಂಭಿಸಲಾದ ಉದ್ಯಮಬಾಗದಲ್ಲಿರುವ ಶ್ರೀ ಶೇಷಗಿರಿ ಎಂಜಿನಿಯರಿಂಗ ಕಾಲೇಜಿನ ಕ್ಯಾಂಪಸ್ಸಿನಲ್ಲಿನ ಕೆ ಎಲ್ ಇ ಆಸ್ಪತ್ರೆಗೆ ಬರುವ ಗುರುವಾರ ದಿ. 05ನೇ ಡಿಸೆಂಬರ 2024 ರಿಂದ ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ಚಿಕ್ಕ ಮಕ್ಕಳ ವೈದ್ಯರು ಹಾಗೂ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞ ವೈದ್ಯರು ಪ್ರತಿ ಗುರುವಾರ ಮದ್ಯಾಹ್ನ 02 ಗಂಟೆಯಿಂದ ಸಾಯಂಕಾಲ 05 ವರೆಗೆ ನುರಿತ ತಜ್ಞ ವೈದ್ಯರು ಭೇಟಿ ನೀಡುತ್ತಾರೆ ಹಾಗೂ ಜನರಲ ಮೆಡಿಸಿನ ನುರಿತ ತಜ್ಞ ವೈದ್ಯರು ಪ್ರತಿ ಶುಕ್ರವಾರ ಮದ್ಯಾಹ್ನ 02 ಗಂಟೆಯಿಂದ ಸಾಯಂಕಾಲ 05 ವರೆಗೆ ತಜ್ಞ ವೈದ್ಯರು ಭೇಟಿ ನೀಡುತ್ತಾರೆ
ಈ ಕಾರ್ಯಕ್ರಮವನ್ನು ಯು ಎಸ್ ಎಮ್ ಕೆ ಎಲ್ ಇ ಯ ನಿರ್ದೇಶಕರಾದ ಡಾ. ಹೆಚ್ ಬಿ ರಾಜಶೇಖರ ಅವರು, ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ನಿರ್ದೇಶಕರಾದ ಡಾ. ಎಸ್ ಸಿ ಧಾರವಾಡ ಅವರು, ಉದ್ಯಮಬಾಗ ನ ಹೆಸರಾಂತ ಉದ್ಯಮಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಲ್ಲದೇ ವಿವಿಧ ಸೇವೆಗಳಿರುವ ಈ ಸಮಯವನ್ನು ಅವಶ್ಯಕವಿರವ ರೋಗಿಗಳು ಈ ಲಾಭ ಪಡೆದುಕೊಳ್ಳಬಹುದು ಎಂದು ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ನಿರ್ದೇಶಕರಾದ ಡಾ. ಎಸ್ ಸಿ ಧಾರವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹಾಗೂ ಮೊಬೈಲ್ ಸಂಖ್ಯೆಗಳಾದ 8197018277, 9480563507 ಗಳ ಮೇಲೆ ಸಂಪರ್ಕಿಸಲು ಸೂಚಿಸಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 