ವಾದ ಮಂಡಿಸುವಾಗ ಕುಸಿದು ಬಿದ್ದು ಅಸುನೀಗಿದ ನ್ಯಾಯವಾದಿ
Lawyer collapses and dies while presenting argument
ಕುಷ್ಟಗಿ 10: ಕೇಸ್ ನಡೆಸುವಾಗ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಕುಸಿದು ಬಿದ್ದು ನ್ಯಾಯವಾದಿ ನಿಂಗಪ್ಪ ಸುದ್ದಿ ತಾವರಗೇರಾ ಎಂಬವರು ಮೃತಪಟ್ಟ ಘಟನೆ ಇಲ್ಲಿನ ನ್ಯಾಯಾಲಯದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.ತಾಲೂಕಿನ ತಾವರಗೇರಾ ಪಟ್ಟಣದ ನ್ಯಾಯವಾದಿ ನಿಂಗಪ್ಪ ಸುದ್ದಿ (50) ಮೃತರು. ಸ್ಥಳೀಯ ನ್ಯಾಯಾಲಯದಲ್ಲಿ ಕೇಸ್ ನಡೆಸುವ ವಾದ ವೇಳೆ ಆಕಸ್ಮಿಕವಾಗಿ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದು ಪರಿಣಾಮ ಸಾವನ್ನಪ್ಪಿದ್ದಾರೆ. ಮೃತರಿಗೆ ತಾಯಿ, ಪತ್ನಿ, ಓರ್ವ ಪುತ್ರ, ಒಬ್ಬರು ಪುತ್ರಿ ಸೇರಿ ಅಪಾರ ಬಂಧುಗಳನ್ನು ಅಗಲಿದ್ದಾರೆ.ನ್ಯಾಯವಾದಿ ನಿಧನ ಹಿನ್ನೆಲೆಯಲ್ಲಿ ತಾಲೂಕು ವಕೀಲರ ಸಂಘ ಸಂತಾಪ ಸೂಚಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 