ಮುಖಂಡ ರುದ್ರಗೌಡರಿಗೆ ಶಾಸಕರಿಂದ ಸನ್ಮಾನ
Leader Rudragowda honored by MLAs
ತಾಳಿಕೋಟಿ 27: ತಾಲೂಕಿನ ಚಬನೂರ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಸುಮಾರು 10 ಕೋಟಿಯಷ್ಟು ಅನುದಾನವನ್ನು ತಂದಿರುವ ಗ್ರಾಮದ ಮುಖಂಡ ರುದ್ರಗೌಡ ಪಾಟೀಲ ಇವರನ್ನು ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಸನ್ಮಾನಿಸಿ ಗೌರವಿಸಿದರು. ಜ್ಯೋತಿಷ್ಯ ರತ್ನ ಪರಮ ಪೂಜ್ಯ ಶ್ರೀರಾಮ ಲಿಂಗಯ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ತಾಪಂ ಇಓ ಅನಸೂಯಾ ಚಲವಾದಿ,ಎಇಇ ಆನಂದಸ್ವಾಮಿ,ವಿಲಾಸ್ ರಾಠೋಡ,ಮುಖಂಡರಾದ ಸಂಗನಗೌಡ ಪಾಟೀಲ ಮಡುಸೌಕಾರ ಬಿರಾದಾರ ಮತ್ತಿತರರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 