ದಿ. 23 ರಿಂದ 27ರ ವರೆಗೆ ಪಂ. ಬ್ರಹ್ಮಣ್ಯಾಚಾರ್ಯರಿಂದ ಉಪನ್ಯಾಸ
Lecture by Pt. Brahmanyacharya from 23rd to 27th
ಬೆಳಗಾವಿ 22 : ನಗರದ ಶ್ರೀ ವೆಂಕಟೇಶ್ವರ ಸೇವಾ ಸಂಘದವರು ವಡಗಾವಿ ವೆಂಕಟೇಶ್ವರ ದೇವಸ್ಥಾನದಲ್ಲಿ ಇದೇ ದಿ. 23 ಬುಧವಾರದಿಂದ ದಿ. 27 ರವಿವಾರದ ವರೆಗೆ ಪ್ರತಿದಿನ ಸಾ. 6 ಗಂಟೆಗೆ ಐದು ದಿನಗಳ ಕಾಲ ಭಾಗವತ ಉಪನ್ಯಾಸವನ್ನು ಹಮ್ಮಿಕೊಂಡಿದ್ದಾರೆ.
ಉಪನ್ಯಾಸಕರಾಗಿ ಸೋಸಲೆ ವ್ಯಾಸರಾಜ ಮಠದ ಪಂ. ಬ್ರಹ್ಮಣ್ಯಾಚಾರ್ಯರು ಆಗಮಿಸಲಿದ್ದಾರೆ. ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಬಳವಂತ ಬಿ. ದೇಶಪಾಂಡೆ ವಹಿಸಿಕೊಂಡಿದ್ದಾರೆ. ಈ ಉಪನ್ಯಾಸದ ಸದುಪಯೋಗ ಪಡೆದುಕೊಂಡು ಹರಿವಾಯು ಗುರು ಹಿರಿಯರ ಅನುಗ್ರಹಕ್ಕೆ ಪಾತ್ರರಾಗುವಂತೆ ಕೇಶವ ಮಹುಲಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 