ವಿಧಾನ ಪರಿಷತ್ ಚುನಾವಣೆ; ಶಾಸಕ ಪಾಟೀಲ ಮತ ಚಲಾವಣೆ
Legislative Council elections; MLA Patil voting
ನೇಸರಗಿ 18 : ಪ್ರತಿಷ್ಠಿತ ಕರ್ನಾಟಕ ರಾಜ್ಯದ 7 ಕ್ಷೇತ್ರಗಳಿಗೆ ದಿ. 18-06-2026 ರಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಿತ್ತೂರು ಚನ್ನಮ್ಮ ಕ್ಷೇತ್ರದ ಕಾಗ್ರೇಸ್ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಬೆಂಗಳೂರಿನ ವಿಧಾನ ಸಭೆಯಲ್ಲಿ ಮತ ಚಲಾವಣೆ ಮಾಡಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 