ಕನ್ನಡವನ್ನು ಉಳಿಸಿ, ಬೆಳೆಸೋಣ:ಪುರಸಭೆಯಲ್ಲಿ ಕನ್ನಡದ ಸಂಭ್ರಮ!
Let's save and develop Kannada: Kannada celebration in the municipality!
ಲೋಕದರ್ಶನ ವರದಿ
ಕನ್ನಡವನ್ನು ಉಳಿಸಿ, ಬೆಳೆಸೋಣ:ಪುರಸಭೆಯಲ್ಲಿ ಕನ್ನಡದ ಸಂಭ್ರಮ!
ಮಹಾಲಿಂಗಪುರ 02: ಸಾವಿರಾರು ವರ್ಷಗಳ ಇತಿಹಾಸವಿರುವ ನಾಡಿನ ನುಡಿ ನಮ್ಮ ಕನ್ನಡ. ಇದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ ಹೇಳಿದರು.
ಪಟ್ಟಣದ ಪುರಸಭೆಯಲ್ಲಿ ನಡೆದ 70ನೇ ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಪುರಸಭೆ ಉಪಾಧ್ಯಕ್ಷೆ ಶೀಲಾ ಭಾವಿಕಟ್ಟಿ ಮತ್ತು ಮುಖ್ಯಾಧಿಕಾರಿ ನಾಮದೇವ ಲಮಾಣಿ ಮಾತನಾಡಿ, ಕನ್ನಡದ ಅಭಿಮಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಾದ ಎಸ್ ಎನ್ ಪಾಟೀಲ, ಎಮ್ ಕೆ ದಳವಾಯಿ, ಸಿ ಎಸ್ ಮಠಪತಿ, ಮುಖಂಡರಾದ ರಾಜೇಶ್ ಭಾವಿಕಟ್ಟಿ, ಶಿವಬಸು ಗೌಂಡಿ ಸೇರಿದಂತೆ ಪುರಸಭೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 