ಬೆಳಗಾವಿ ಸಾರಿಗೆ ಸಂಸ್ಥೆ ಅಧಿಕಾರಿಗೆ ಪ್ರಶಂಸಾ ಪತ್ರ
Letter of appreciation to Belgaum Transport Corporation officer
ಬೆಳಗಾವಿ ಸಾರಿಗೆ ಸಂಸ್ಥೆ ಅಧಿಕಾರಿಗೆ ಪ್ರಶಂಸಾ ಪತ್ರ
ಬೆಳಗಾವಿ 16 : ಹೊಸದಾಗಿ ಇ-ಮಳಿಗೆ ಆನ್ ಲೈನ್ ತಂತ್ರಾಂಶ ಬಳಸಿಕೊಂಡು ವಾಣಿಜ್ಯ ಆದಾಯವನ್ನು ಹೆಚ್ಚಿಸಿದ ಬೆಳಗಾವಿ ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ ಕೆ.ಎಲ್. ಗುಡೆನ್ನವರ ಹಾಗೂ ವಿಭಾಗದ ಸಾರಿಗೆ ಅಧಿಕಾರಿ ದೇವಕ್ಕ ನಾಯಕ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗಿದೆ. ವಾಕರಸಾ ಸಂಸ್ಥೆ ಬೆಳಗಾವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳ ಪರವಾನಿಗೆದಾರರಿಂದ ಸೆಪ್ಟೆಂಬರ್-2025 ರ ಮಾಹೆಯಲ್ಲಿ ನೂತನವಾಗಿ ಪರಿಚಯಿಸಿರುವ ಜ-ಒಚಿಟರಜ ಠಟಟಿಜ ತಂತ್ರಾಂಶದ ಮೂಲ ಹೆಚ್ಚಿನ ವಾಣಿಜ್ಯ ಆದಾಯವನ್ನು ಭರಿಸಿಕೊಳ್ಳುವ ಗುರಿ ಸಾಧನೆಗೈದಿರುತ್ತಾರೆ. ಇದನ್ನು ಪರಿಗಣಿಸಿ ಇಬ್ಬರು ಅಧಿಕಾರಿಗಳಿಗೆ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ. ಅವರು ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಿದರು. ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಬೆಳಗಾವಿ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 