ಬೆಂಗಳೂರು-ಕಲಬುರಗಿ ವಿಮಾನ ಯಾನ ಸೇವೆ ಮುಂದುವರಿಕೆಗೆ ಹೊಸ ಬಿಡ್ ಆಹ್ವಾನಿಸಲು ಕೇಂದ್ರಕ್ಕೆ ಪತ್ರ: ಸಚಿವ ಎಂ. ಬಿ. ಪಾಟೀಲ್
Letter to center to invite new bid for continuation of Bangalore-Kalaburgi flight service: Minister
ಬೆಳಗಾವಿ ಸುವರ್ಣ ವಿಧಾನಸೌಧ ಡಿ.16: ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ಪ್ರಸ್ತುತ ಕಾರ್ಯಾಚರಣೆ ಮಾಡುತ್ತಿರುವ ಸಂಸ್ಥೆಯ ವಿಮಾನ ಯಾನ ಸೇವೆಯನ್ನು ಮುಂದುವರೆಸಲು ಇಲ್ಲವೇ ಪ್ರಾದೇಶಿಕ ಸಂಪರ್ಕ ಯೋಜನೆಯ (ಗಆಂಓ) ಅಡಿಯಲ್ಲಿ ಇತರ ಅರ್ಹ ನಿರ್ವಾಹಕರಿಂದ ಹೊಸದಾಗಿ ಬಿಡ್‌ಗಳನ್ನು ಆಹ್ವಾನಿಸುವಂತೆ ಕೇಂದ್ರ ಸರ್ಕಾರವನ್ನು ಕೋರಿ ದಿನಾಂಕ: 26.10.2025 ರಂದು ಪತ್ರ ಬರೆಯಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ಸೇವೆಯನ್ನು ಒದಗಿಸುತ್ತಿದ್ದ ಮೆ: Ghodawat ಸಂಸ್ಥೆಯು (Star Air) ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಬೇಡಿಕೆಯು ಕಡಿಮೆಯಾಗಿರುವ ಕಾರಣ ದಿ 15.10.2025 ಸೇವೆಯನ್ನು ಸ್ಥಗಿತಗೊಳಿಸಿದೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 