ಗ್ರಂಥಪಾಲಕ ಚಿರಂಜೀವಿಗೆ ಪಿ.ಎಚ್.ಡಿ ಪದವಿ ಪ್ರದಾನ
Librarian Chiranjeevi awarded PhD degree
ಮುಧೋಳ 19: ಬಾಗಲಕೋಟ ಬಿವ್ಹಿವ್ಹಿ ಸಂಘದ ನಗರದ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ಕೇಂದ್ರದ ಗ್ರಂಥಪಾಲಕ ಚಿರಂಜೀವಿ ಎಲ್.ಎಮ್ ಅವರಿಗೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ರಮೇಶ ಆರ್.ನಾಯ್ಕ ಅವರ ಮಾರ್ಗದರ್ಶನದಲ್ಲಿ ಡಿಜಿಟಲ್ ಲೈಬ್ರರಿ ಇನ್ ಫ್ರಾಸ್ಟ್ರಕ್ಚರ್ ಆ್ಯಂಡ್ ಫೆಸಿಲೀಟೀಸ್ ಇನ್ ದಿ ಯುನಿವರ್ಸಿಟಿ ಲೈಬ್ರರೀಸ್ ಆಫ್ ಕರ್ನಾಟಕ ಆ್ಯನ್ ಇವ್ಯಾಲ್ಯುಯೆಟೀವ್ ಸ್ಟಡಿ ವಿಷಯದಲ್ಲಿ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿ ಪ್ರಧಾನ ಮಾಡಿದೆ.
ಚಿರಂಜೀವಿ ಅವರನ್ನು ಬಿವ್ಹಿವ್ಹಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ. ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಎನ್. ಅಥಣಿ, ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಎಸ್. ಸೂಳಿಭಾವಿ, ಬಿವ್ಹಿವ್ಹಿ ಸಂಘದ ಆಡಳಿತಾಧಿಕಾರಿ ಡಾ.ವಿಜಯಕುಮಾರ ಎಸ್. ಕಟಗಿಹಳ್ಳಿಮಠ, ಸಂಘದ ಪದವಿ ಕಾಲೇಜುಗಳ ಗುಣಮಟ್ಟ ಭರವಸೆಯ ಕೋಶದ ಮುಖ್ಯ ಸಲಹೆಗಾರ್ತಿ ಡಾ.ಮೀನಾ ಆರ್. ಚಂದಾವರಕರ, ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಪದನಿಮಿತ್ಯ ಕಾರ್ಯದರ್ಶಿ ಡಾ.ಎಸ್.ಎಮ್.ಗಾಂವಕರ ಮತ್ತು ಸಂಘದ ಸರ್ವ ಸದಸ್ಯರು ಹಾಗೂ ಕಾಲೇಜಿನ ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಆರ್. ಜರಂಕುಂಟಿ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ 