ಗ್ರಂಥಪಾಲಕ ಗೈಬೇಂದ್ರ ಹೊಸಕೋಟೆ (ಹರಿಜನ) ನಿಧನ
Librarian Gaibendra Hoskote (Harijan) passes away
ಲೋಕದರ್ಶನ ವರದಿ
ಗ್ರಂಥಪಾಲಕ ಗೈಬೇಂದ್ರ ಹೊಸಕೋಟೆ (ಹರಿಜನ) ನಿಧನ
ಲೋಕದರ್ಶನ ವರದಿ
ಜಮಖಂಡಿ 08: ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಪಾಲಕ ಗೈಬೇಂದ್ರ ವಾಯ್, ಹೊಸಕೋಟೆ (ಹರಿಜನ) (42) ಹೃದಘಾತದಿಂದ ಸಾವನ್ನಪಿದ್ದಾರೆ.
ಮೃತರಿಗೆ ಇಬ್ಬರು ಗಂಡು ಮಕ್ಕಳು, ಹೆಂಡತಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯೋತ್ಸವದ ಪೂಜೆಯನ್ನು ಸಲ್ಲಿಸಿ ನಂತರ ಹೊಟ್ಟೆ ನೋವು ಹಾಗೂ ಎದೆ ನೋವು ಮಧ್ಯಾಹ್ನ 3 ಗಂಟೆಗೆ ಕಾಣಿಸಿಕೊಂಡು. ಅದೇ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲಿಸುತ್ತಿದ್ದ ಹೆಂಡತಿಯ ಸಂಬಂಧಿಕರು ಧಾರವಾಡದಲ್ಲಿ ಇದ್ದು ಧಾರವಾಡದಲ್ಲಿ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿರುತ್ತದೆ.
ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ, ಶಿಕ್ಷಕಿಯರು ಹಾಗೂ ಸ್ನೇಹಿತ ಬಳಗ ಕಂಬನಿ ಮಿಡಿದಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 