ಜೀವನ ಎರಡು ದಿನದ ಜಾತ್ರೆ: ಅಮಿತಾಬ್
ನವದೆಹಲಿ, ಮೇ 30, ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅವರು ಜೀವನವನ್ನು ಎರಡು ದಿನದ ಜಾತ್ರೆ ಎಂದು ವಿವರಿಸುವ ಪೋಸ್ಟ್ ಅನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ.
ಅಮಿತಾಬ್ ಬಚ್ಚನ್ ಅವರು ಸಮಾಜಿಕ ತಾಣಗಳಲ್ಲಿ ತಮ್ಮ ಪೋಸ್ಟ್ ಗಳ ಬಗ್ಗೆ ಚರ್ಚೆಯಲ್ಲಿದ್ದಾರೆ. ಅವರು ತಮ್ಮ ಅಭಿಪ್ರಾಯವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.ಅಮಿತಾಬ್ ಜನರ ಈ ತಾತ್ಕಾಲಿಕ ಜೀವನದ ಬಗ್ಗೆ ಒಂದು ಪೋಸ್ಟ್ ಹಂಚಿಕೊಂಡಿದ್ದಾರೆ.“ಇದು ಎರಡು ದಿನಗಳ ಜಾತ್ರೆ, ಎರಡು ದಿನಗಳು ... ಬರಬೇಕು, ಹೋಗಬೇಕು, ಜೀವನ ಸಾಗಬೇಕು” ಎಂದು ಬರೆದಿದ್ದು, ಯಾವುದೋ ಹಾಡು ಎಂದು ಭಾವಿಸ ಬೇಡಿ. ಇದು ಜೀವನದ ಸತ್ಯ ಕಥೆ. ಅಮಿತಾಬ್ ತಮ್ಮ ಹಲವು ಫೋಟೋ ಹಂಚಿಕೊಂಡಿದ್ದು, ಇದರಲ್ಲಿ ಅವರ ಯೌವನದಿಂದ ವೃದ್ಧಾಪ್ಯದವರೆಗೆ ಎರಡು ಚಿತ್ರಗಳಿವೆ.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 