ವಿಶ್ವವಿದ್ಯಾನಿಲಯದ ಗ್ರಂಥಾಲಯದಲ್ಲಿ ಗೌರವಧನ ಆಧಾರದ ಮೇಲೆ ನೇರ ಸಂದರ್ಶನ

Live interview on honorarium basis at the university library

ವಿಶ್ವವಿದ್ಯಾನಿಲಯದ ಗ್ರಂಥಾಲಯದಲ್ಲಿ ಗೌರವಧನ ಆಧಾರದ ಮೇಲೆ ನೇರ ಸಂದರ್ಶನ 

ವಿಜಯಪುರ  25 : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯದಲ್ಲಿ ಗೌರವಧನ ಆಧಾರದ ಮೇಲೆ ಅತಿಥಿ ಸಹಾಯಕ ಗ್ರಂಥಪಾಲಕರು (ಉಣಣ ಣಚಿಟಿಣ ಐಛಡಿಚಿಡಿಚಿಟಿ) (ತಾತ್ಕಾಲಿಕ) ಹಾಗೂ ಅತಿಥಿ ಗ್ರಂಥಾಲಯ ಸಹಾಯಕರು (ಐಛಡಿಚಿಡಿಥಿ ಣಚಿಟಿಣ) (ತಾತ್ಕಾಲಿಕ) ಹುದ್ದೆಗೆ  ಇದೇ 29 ರಂದು ಬೆಳಿಗ್ಗೆ 11:30 ಗಂಟೆಗೆ ನೇರ ಸಂದರ್ಶನ ಏರಿ​‍್ಡಸಲಾಗಿತ್ತು ಕಾರಣಾಂತರದಿಂದ ಸದರಿ ಸಂದರ್ಶನವನ್ನು ಮುಂದೂಡಲಾಗಿದೆ. ಸಂದರ್ಶನದ ದಿನಾಂಕ ಮತ್ತು ಸಮಯವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.