24ರಂದು ನೇರ ಸಂದರ್ಶನ
Live interview on the 24th
24ರಂದು ನೇರ ಸಂದರ್ಶನ
ವಿಜಯಪುರ 16: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆರೋಗ್ಯ ಕೇಂದ್ರ ಹಾಗೂ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸಲು ಗೌರವಧನ ಆಧಾರದ ಮೇಲೆ ಮಹಿಳಾ ವೈದ್ಯಾಧಿಕಾರಿಗಳು, ಮಹಿಳಾ ವಸತಿ ನಿಲಯಪಾಲಕರು ಮಹಿಳಾ ಸ್ಟಾಫ್ ನರ್ಸ್ ಹಾಗೂ ಮಹಿಳಾ ಜ್ಯೂನಿಯರ್ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಬೇಕಾಗಿದ್ದು, ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇದೇ ದಿ. 24ರಂದು ಬೆಳಿಗ್ಗೆ 11ಗಂಟೆಗೆ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾ ಭವನದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ತಿತಿತಿ.ತಿಣ.ಚಿಛಿ.ಟಿನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 