ವಿಶ್ವ ಕ್ಷಯರೋಗ ದಿನ ಕುರಿತು ನೇರ ಫೋನ್-ಇನ್ ಕಾರ್ಯಕ್ರಮ
Live phone-in program on World Tuberculosis Day
ಬೆಳಗಾವಿ 25: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಮಂಗಳವಾರ ದಿನಾಂಕ 25ನೆ ಮಾರ್ಚ್ 2025 ರಂದು ವಿಶ್ವ ಕ್ಷಯರೋಗ ದಿನ ಅಂಗವಾಗಿ ನೇರ ಫೋನ್-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಬೆಳಗಾವಿಯ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯೆ ಡಾ. ಜ್ಯೋತಿ ಹಟ್ಟಿಹೋಳಿ ಅವರು ಭಾಗವಹಿಸಿ ವಿಶ್ವ ಕ್ಷಯರೋಗ ದಿನದ ಮಹತ್ವ, ಈ ವರ್ಷದ ಘೋಷವಾಕ್ಯ, ಕ್ಷಯರೋಗದ ಲಕ್ಷಣಗಳು, ಕ್ಷಯರೋಗ ಪತ್ತೆ ಹಚ್ಚುವುದು, ಚಿಕತ್ಸೆ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು.
ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 