ಲೋಕಸಭಾ ಚುನಾವಣೆ: ಚುನಾವಣಾ ವೆಚ್ಚ ಪರಿಶೀಲನೆ

ಕೊಪ್ಪಳ 17: ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್. 23 ರಂದು ಮತದಾನ ನಡೆದಿದ್ದು ಚುನಾವಣೆಯಲ್ಲಿ ಸ್ಫರ್ಧಿಸಿದ ಅಭ್ಯರ್ಥಿಗಳ ಚುನಾವಣಾ ಕಾರ್ಯದ ವೆಚ್ಚದ ಬಗ್ಗೆ ಚುನಾವಣಾ ವೆಚ್ಚ ವೀಕ್ಷಕರಾದ ಎಂ.ಜಯರಾಮಾ ಐಆರ್ಎಸ್ ರವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಪರಿಶೀಲನೆ ನಡೆಸಿದರು.  

ಜಿಲ್ಲಾ ಪಂಚಾಯತ್ ಯೋಜನಾ ನಿದರ್ೇಶಕ ರವಿ ಬಿಸರಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ರಾಜಕೀಯ ಪಕ್ಷಗಳ ಎಜೆಂಟರುಗಳು, ಪ್ರತಿನಿಧಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.