ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
Lorry overturned on police vehicle: luckily one person was injured
ಬೆಳಗಾವಿ : ಪೊಲೀಸರ ವಾಹನ ಮೇಲೆ ಲಾರಿಯೊಂದು ಮುಗುಚಿಬಿದ್ದು, ಹಲವರು ಗಾಯಗೊಂಡಿದ್ದು, ವಾಹನ ನುಜ್ಜುಗುಜ್ಜಾಗಿರುವ ಘಟನೆ ಜಿಲ್ಲೆಯ ವಂಟಮೂರಿ ಘಾಟ ಬಳಿ ಬುಧವಾರ ತಡರಾತ್ರಿ ಸಂಭವಿಸಿದೆ.
ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು, ರಸ್ತೆ ಬಳಿ ಇದ್ದ ಕಾಕತಿ ಪೊಲೀಸ ವಾಹನ ಮೇಲೆ ಲಾರಿಯೊಂದು ಮುಗುಚಿ ಬಿದ್ದಿದೆ. ಇದರಿಂದ ಕೆಲವರು ಗಾಯಗೊಂಡಿದ್ದು, ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಲ್ಲದೆ ನಡುರಸ್ತೆಯಲ್ಲಿ ಲಾರಿ ಅಡ್ಡಲಾಗಿ ಬಿದ್ದ ಹಿನ್ನೆಲೆಯಲ್ಲಿ ಕೆಲವು ಗಂಟೆ ಗಳ ಕಾಲ ಸಂಚಾರ ತಡೆ ನಡೆದಿದೆ.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 