ಲುಕಮಾನ ಕಾಳಜಿ ರಾಜ್ಯಮಟ್ಟಕ್ಕೆ ಆಯ್ಕೆLukemana Kalaji selected for state level
Lokadrshan Daily
1/15/25, 3:22 PM ಪ್ರಕಟಿಸಲಾಗಿದೆ
Lukemana Kalaji selected for state level
ಯರಗಟ್ಟಿ 15: ಸ್ಥಳೀಯ ಬಾಲಾಜಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಲುಕುಮಾನ ಕಾಗಜಿ ಇತ್ತೀಚೆಗೆ ಬೆಳಗಾವಿಯಲ್ಲಿ ಜರುಗಿದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.