ಎಂ.ಕೆ.ಪಾಟೀಲ ನಿಧನ: ಗಣ್ಯರಿಂದ ಸಂತಾಪ
M.K. Patil passes away: Condolences from dignitaries
ಎಂ.ಕೆ.ಪಾಟೀಲ ನಿಧನ: ಗಣ್ಯರಿಂದ ಸಂತಾಪ
ದೇವರಹಿಪ್ಪರಗಿ 10: ಪಟ್ಟಣದ ಐತಿಹಾಸಿಕ ರಾವುತರಾಯ ಮಲ್ಲಯ್ಯ ದೇವಸ್ಥಾನದ ಟ್ರಸ್ಟ್ ಕಮಿಟಿಯ ಸದಸ್ಯರು ಹಾಗೂ ಗೌಡಕಿ ಮನೆತನದ ಮುಖಂಡರಾದ ಬಿ.ಕೆ. ಪಾಟೀಲ ಅವರ ಸಹೋದರರಾದ ಮಡಿವಾಳಪ್ಪಗೌಡ.ಕೆ. ಪಾಟೀಲ(64) ನಿಧನರಾಗಿದ್ದಾರೆ. ಮೃತರಿಗೆ ಪತ್ನಿ ಹಾಗೂ ಮಗಳು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವ ಗ್ರಾಮ ಅವರ ತೋಟದಲ್ಲಿ ಸೋಮವಾರದಂದು ನೆರವೇರಿಸಿದರು.
ಗಣ್ಯರಿಂದ ಸಂತಾಪ: ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ, ಮಾಜಿ ಶಾಸಕರುಗಳಾದ ಸೋಮನಗೌಡ ಪಾಟೀಲ ಸಾಸನೂರ, ಶರಣಪ್ಪ ಸುಣಗಾರ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ), ಆನಂದಗೌಡ ದೊಡ್ಡಮನಿ, ಕೆಪಿಸಿಸಿ ಸದಸ್ಯರಾದ ಬಿ.ಎಸ್.ಪಾಟೀಲ ಸೇರಿದಂತೆ ಸ್ವಾಮೀಜಿಗಳು, ರಾಜಕೀಯ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 