ಎಂ ಎಂ ಪಾಟೀಲ್ ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
M M Patil College students qualify for state level
ಲೋಕದರ್ಶನ ವರದಿ
ಎಂ ಎಂ ಪಾಟೀಲ್ ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಹೂವಿನಹಡಗಲಿ 20: ಪಟ್ಟಣದ ಎಂ ಎಂ ಪಾಟೀಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೊಟ್ಟೂರಿನಲ್ಲಿ ನಡೆದ ಜಿಲ್ಲಾ ಮಟ್ಟದಒಳಾಂಗಣ ಆಟ ಚದುರಂಗ ಸ್ಪರ್ಧೆಯಲ್ಲಿ ಕೇತಾವತ್ ಕಿರಣ್ ನಾಯ್ಕ್ ಭೋವಿ ನಂದಿತಾ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ ಎಂದು ಪ್ರಾಚಾರ್ಯರಾದ ಪ್ರೊ ಡಿ ಸತೀಶ್ ತಿಳಿಸಿದ್ದಾರೆ.ಹೊಸಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 100, 200 ಮೀಟರ್ ಓಟದಲ್ಲಿ ವಿನಯ್ ಕುಮಾರ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಕಬಡ್ಡಿಯಲ್ಲಿ ಶ್ರೀನಿವಾಸ್ ನಾಯ್ಕ ಮತ್ತು ಡಿ.ಧನ್ ರಾಜ್ ರಾಜ್ಯಮಟ್ಟ ಪ್ರತಿನಿಧಿಸಲಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಕಾರ್ಯದರ್ಶಿಗಳು ನಿರ್ದೇಶಕರು ಪ್ರಾಚಾರ್ಯರಾದ ಡಿ ಸತೀಶ್ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 