ಸಿಡಿಲು ಬಡಿದು ಮೃತಪಟ್ಟ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ವಿತರಿಸಿದ ಶಾಸಕ ಬಾಬಾಸಾಹೇಬ ಪಾಟೀಲ
MLA Babasaheb Patil distributes Rs 5 lakh compensation to family of lightning victim
ನೇಸರಗಿ 17: ಸಮೀಪದ ಮೇಕಲಮರಡಿ ಗ್ರಾಮದ ಶಾನೂರ ಹುಸೇನಸಾಬ್ ಶಾಬಾಹಿ ಇತನು ಕೆಲವು ದಿನಗಳ ಹಿಂದೆ ಹಲಕಿ ಕ್ರಾಸ ಹತ್ತಿರ ಸಿಡಿಲು ಬಡಿದು ಮೃತಪಟ್ಟ ಹಿನ್ನಲೆಯಲ್ಲಿ ಶನಿವಾರದಂದು ಚನ್ನಮ್ಮನ ಕಿತ್ತೂರ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಮೃತರ ತಾಯಿ ದಿಲಶಾನ ಶಾಬಾಹಿ ಇವರಿಗೆ 5 ಲಕ್ಷ ರೂಪಾಯಿಗಳ ಚೆಕ್ ನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬೈಲಹೊಂಗಲ ತಹಶೀಲ್ದಾರ ಹಣಮಂತ ಶಿರಹಟ್ಟಿ, ಕಂದಾಯ ಅಧಿಕಾರಿ ಸರ್ಕಲ್ ಜಗದೀಶ ಚೂರಿ, ಮಾಜಿ ಜಿ ಪಂ ಸದಸ್ಯ ನಿಂಗಪ್ಪ ಅರಿಕೇರಿ, ಗ್ರಾ ಪಂ ಉಪಾಧ್ಯಕ್ಷ ಕಾಶಿಮ್ ಜಮಾದಾರ, ಮಂಜುನಾಥ ಹುಲಮನಿ, ಸಿದ್ದಪ್ಪ ಕಡಕೋಳ, ರಾಜು ಹಣ್ಣಿಕೇರಿ, ಚಂದ್ರಯ್ಯ ಹಿರೇಮಠ, ಪಿ ಡಿ ಓ ಸವಿತಾ ನಿಂಗವ್ವಗೋಳ, ಬಾಳಪ್ಪ ಮದನಬಾವಿ, ಕುಟುಂಬಸ್ಥರು, ಸೇರಿದಂತೆ ಗ್ರಾ ಪಂ ಸದಸ್ಯರು, ಹಿರಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 