ದುರ್ಗಾದೇವಿ ದರ್ಶನ ಪಡೆದ ಶಾಸಕ ಬಾಬಾಸಾಹೇಬ ಪಾಟೀಲ
MLA Babasaheb Patil who had darshan of Goddess Durga
ನೇಸರಗಿ 22: ಅದ್ದೂರಿಯಾಗಿ ಪ್ರಾರಂಭವಾಗಿರುವ ಇಲ್ಲಿನ ದುರ್ಗಾದೇವಿ ಜಾತ್ರಾ ಪ್ರಯುಕ್ತ ಗುರುವಾರದಂದು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ದುರ್ಗಾದೇವಿ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿ, ದರ್ಶನ ಪಡೆದರು. ಈ ಸಂದರ್ಭದಲ್ಲಿ ಡಿ ಎಸ್ ಎಸ್ ರಾಜ್ಯಾಧ್ಯಕ್ಷರಾದ ಸುರೇಶ ರಾಯಪ್ಪಗೋಳ, ರಮೇಶ ರಾಯಪ್ಪಗೋಳ, ಶಿವನಪ್ಪ ಮದೇನ್ನವರ, ಮಂಜುನಾಥ ಶಿಡ್ಲೆವ್ವಗೋಳ, ಸುರೇಶ ಲೆಂಕನಟ್ಟಿ, ದೇವೇಂದ್ರ ಸೇರಿದಂತೆ ದಲಿತ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 