ಯುಪಿಎಸಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಬಸವರಾಜ ಪಾಟೀಲ ಗೆ ಶಾಸಕ ಬಾಬಾಸಾಹೇಬ ಅಭಿನಂದನೆ
MLA Babasaheb congratulates Basavaraj Patil for his success in UPSC exam
ಲೋಕದರ್ಶನ ವರದಿ
ನೇಸರಗಿ 10: ಇಲ್ಲಿಗೆ ಸಮೀಪದ ಮೇಕಲಮರಡಿ ಗ್ರಾಮದ ನಿವಾಸಿ ( ಹೊಸೂರ ಗ್ರಾಮದ ) ಬಸವರಾಜ ಮಡಿವಾಳಪ್ಪ ಪಾಟೀಲ ಇವರು ಯು ಪಿ ಎಸ್ ಸಿ ಪರೀಕ್ಷೆಯಲ್ಲಿ 739 ರ್ಯಂಕ್ ಪಡೆದು ತೇರ್ಗಡೆಯಾದ ಇವರನ್ನು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಇವರು ವಿಡಿಯೋ ಕಾಲ್ ಮಾಡಿ ಅಭಿನಂದಿಸಿದರು. ಕುಮಾರಿ ಆಲದಕಟ್ಟಿ ನಂತರ ನೀವು ಬೈಲಹೊಂಗಲ ತಾಲೂಕಾ ಮತ್ತು ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಉನ್ನತ ಮಟ್ಟದಲ್ಲಿ ಪಾಸಾಗಿ ನಮ್ಮ ಕ್ಷೇತ್ರಕ್ಕೆ ಹೆಮ್ಮೆ ತಂದಿದ್ದು. ಪ್ರಸಕ್ತ ಯುವ ಜನತೆಗೆ ನೀವು ಮಾದರಿ ಆಗಿದ್ದೀರಾ, ಮುಂದೆ ಉನ್ನತ ಸ್ಥಾನ ಪಡೆದು ಮುಂದೆ ಬರುತ್ತೀರಿ, ಬೆಸ್ಟ್ ಆಫ್ ಲಕ್ ಎಂದು ಹೇಳಿ ಶುಭ ಕೋರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 