ರಾಕೇಶ ಸಿದ್ದರಾಮಯ್ಯ ಕಾಲೇಜಿನ ನೂತನ ಕೊಠಡಿಗಳಿಗೆ ಶಾಸಕ ಜಿ.ಎಸ್. ಪಾಟೀಲ ಅವರಿಂದ ಭೂಮಿಪೂಜೆ
MLA G.S. Patil performs Bhoomi Puja for new rooms of Rakesh Siddaramaiah College
ರಾಕೇಶ ಸಿದ್ದರಾಮಯ್ಯ ಕಾಲೇಜಿನ ನೂತನ ಕೊಠಡಿಗಳಿಗೆ ಶಾಸಕ ಜಿ.ಎಸ್. ಪಾಟೀಲ ಅವರಿಂದ ಭೂಮಿಪೂಜೆ
ಗದಗ 18 : ನಗರದ ಕಳಸಾಪೂರ ರಸ್ತೆಯಲ್ಲಿರುವ ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕಾಲೇಜಿನ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರೋಣ ಶಾಸಕ ಹಾಗೂ ಕರ್ನಾಟಕ ರಾಜ್ಯ ಖನಿಜ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಎಸ್.ಪಾಟೀಲ ಅವರು ಭೂಮಿಪೂಜೆ ನೆವೇರಿಸಿದರು.
ಈ ಸಂದರ್ಭದಲ್ಲಿ ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ರೊಳ್ಳಿ, ಕರ್ನಾಟಕ ರಾಜ್ಯ ಖನಿಜ ಅಭಿವೃದ್ದಿ ನಿಗಮದ ಅಧ್ಯಕ್ಷರ ಅಪ್ತಕಾರ್ಯದರ್ಶಿ ಅಶೋಕ ಮಿರ್ಜಿ, ವೈ.ಬಿ.ಬಾಣಾಪೂರ, ವಿ.ಆರ್. ಗುಡಿಸಾಗರ, ಬಾವಿಕಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ ನಿರ್ದೇಶಕಿ ದ್ರಾಕ್ಷಾಯಣಿ ಪಾಟೀಲ, ವೈ.ಬಿ.ಕತ್ತಿ. ಮಲ್ಲೂರ ಬಸವರಾಜ, ಮಹಾಂತೇಶ ಕೆ.ಬಸವರಾಜ ನವಲಗುಂದ, ಯೂಸೂಪ ಇಟಗಿ, ಕೆ.ಬಿ.ಕಂಬಳಿ, ಯಲ್ಲಪ್ಪ ಗುರಿಕಾರ, ಶಿವಣ್ಣ ಸಿಂಗಟಾಲಕೇರಿ, ಬಸಪ್ಪ ಹ್ಯಾಟಿ, ಬಸವರಾಜ ಲದ್ದಿ, ಪ್ರಾ. ರಮೇಶ ವಡವಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 