ಯಲ್ಲಮ್ಮನ ಗುಡ್ಡಕ್ಕೆ ಶಾಸಕ ಕೋನರಡ್ಡಿ ಕುಟುಂಬ ಸಮೇತ ಭೇಟಿ
MLA Konaraddy visits Yellammana Gudda with family
ಲೋಕದರ್ಶನ ವರದಿ
ಉಗರಗೋಳ 03: ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡಕ್ಕೆ ಶನಿವಾರದಂದು ನವಲಗುಂದ ಶಾಸಕ ಎನ್ ಎಚ್ ಕೋನರಡ್ಡಿ ಕುಟುಂಬ ಸಮೇತ ಭೇಟಿ ನೀಡಿ ಶ್ರೀದೇವಿಯ ದರ್ಶನ ಆಶೀರ್ವಾವಾದ ಪಡೆದುಕೊಂಡರು.
ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನ ವತಿಯಿಂದ ಶಾಸಕ ಎನ್ ಎಚ್ ಕೋನರಡ್ಡಿ ಅವರನ್ನು ಸತ್ಕರಿಸಲಾಯಿತು. ಪತ್ರಿಕೆಯೊಂದಿಗೆ ಮಾತನಾಡಿದ ಕೋನರಡ್ಡಿ, ರೈತಾಪಿ ವರ್ಗಕ್ಕೂ ಹಾಗೂ ಸಕಲ ಜೀವರಾಶಿಗೂ ಒಳತಿಗಾಗಿ ಮತ್ತು ಜನರ ಜೀವನಾಡಿಯಾದ ಮಲಪ್ರಭೆಗೆ ಕಳಸಾ ಬಂಡೂರಿ ನಾಲ ಬೇಗನೆ ಜೋಡನೆ ಆಗಲಿ ಎಂದು ಆಧಿಶಕ್ತಿ ರೇಣುಕಾ ಯಲ್ಲಮ್ಮಾ ದೇವಿಯಲ್ಲಿ ಪ್ರಾರ್ಥಿಸಲಾಯಿತು ಎಂದರು.
ತಹಶೀಲ್ದಾರ ಮಲ್ಲಿಕಾರ್ಜುನ ಹೇಗ್ಗಣ್ಣವರ, ಮುನಿರಡ್ಡಿ, ಮನೀಶಾ, ಶ್ರೀನಿವಾಸರಡ್ಡಿ, ಬಿ ಟಿ ರಾಜೇಶ, ಡಾ, ಗೀರೀಶ ರಾಘಣ್ಣವರ, ಪರಸನಗೌಡ ರೇಣ್ಕೀಗೌಡ್ರ, ಪಂಡಿತ ಪಿ ರಾಜಶೇಖರಯ್ಯ, ಬಿ ಆರ್ ಸಣ್ಣಮಾಳಗೆ ಹಾಗೂ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 