ಕ್ರಿಕೆಟ್ ಟೂರ್ನಿಗೆ ಶಾಸಕ ಕೃಷ್ಣನಾಯಕ ಚಾಲನೆ
MLA Krishnanayak inaugurates cricket tournament
ಹೂವಿನಹಡಗಲಿ ;9- ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ 2 ನೇ ವರ್ಷ ಹಡಗಲಿ ಪ್ರೀಮಿಯರ್ ಲೀಗ್ 2026 ಇವರ ಆಶ್ರಯದಲ್ಲಿ ಗುರುವಾರ ಕ್ರಿಕೆಟ್ ಟೂರ್ನಿಗೆ ಶಾಸಕ ಅವರು ಚಾಲನೆ ನೀಡಿದರು.ನಂತರ ಶಾಸಕರು ಮಾತನಾಡಿ ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸಬೇಕು ಮುಖ್ಯ ಎಂದರು. ಇದೇ ವೇಳೆ ಮುಖಂಡರಾದ ಪುತ್ರೇಶ, ಮಹಾಬಲೇಶ್ವರ, ಈಟಿ.ಲಿಂಗರಾಜ್ ಇತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 