ಖಿಳೇಗಾಂವ ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ
MLA Lakshman Savadi visits Khilegaon Basaveshwara Temple
ಖಿಳೇಗಾಂವ ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ
ಸಂಬರಗಿ 04: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಇರುವ ಖಿಳೇಗಾಂವ ಬಸವೇಶ್ವರ ದೇವರು ಶ್ರಾವಣ ತಿಂಗಳಲ್ಲಿ ನಡೆಯುತ್ತಿರುವ ಜಾತ್ರೆಗೆ ಇವತ್ತು ರಾಜ್ಯದ ಮಾಜಿ ಉಪಮುಖ್ಯಮಂತ್ರಿ, ಹಾಲಿ ಶಾಸಕರು ಲಕ್ಷ್ಮಣ ಸವದಿ ಇವರ ಹಸ್ತದಿಂದ ದೇವರ ವಿಶೇಷ ಪೂಜೆ ನೆರವೇರಿಸಿದರು.
ಶಾಸಕ ಸವದಿ ಮಾತನಾಡಿ ಕರ್ನಾಟಕ-ಮಹಾರಾಷ್ಟ್ರದ ಲಕ್ಷಾಂತರ ಭಕ್ತ ಆರಾಧ್ಯ ದೈವವಾಗಿದ್ದು, ಬರುವ ಭಕ್ತರಿಗೆ ಮಹಾಪ್ರಸಾದ ಸೇವೆ ಕಲ್ಪಿಸಲಾಗಿದ್ದು, ದೇವಸ್ಥಾನ ಅಭಿವೃದ್ಧಿಗೆ ಸತತವಾಗಿ ನಾನು ಸಿದ್ಧವಾಗಿರುತ್ತೇನೆ.
ಶಾಸಕ ಲಕ್ಷ್ಮಣ ಸವದಿ ಇವರನ್ನು ದೇವಸ್ಥಾನ ಹಾಗೂ ಗ್ರಾಮದ ಗಣ್ಯರಿಂದ ಸತ್ಕರಿಸಲಾಯಿತು. ದೇವಸ್ಥಾನ ಕಮೀಟಿಯ ಅಧ್ಯಕ್ಷ ಸತೀಶ ಹೊನ್ನವಗೋಳ, ಹೊನ್ನಪ್ಪ ಬಗಲಿ, ಕಿಶೋರ ಅಳಟ್ಟಿ, ವಿಶಾಲ ನಿಂಬಾಳ, ಸುರೇಶ ಬಾನೆ, ರವಿಂದ್ರ ಜಗಳಗಂಟಿ, ರಾಜು ಖೋತ ಹಾಗೂ ಗಣ್ಯಮಾನ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 