ಶಾಲೆಯ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ- ಶಾಸಕ ಲಮಾಣಿ
MLA Lamani performed the Bhoomi Puja for the construction of a school room
ಲಕ್ಷ್ಮೇಶ್ವರ " 05: ಪಟ್ಟಣದ ಶ್ರೀ ಜಗದ್ಗುರು ವೀರ ಗಂಗಾಧರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೊಠಡಿ ನಿರ್ಮಾಣದ ಕಾಮಗಾರಿಗೆ ಶಾಸಕ ಡಾ ಚಂದ್ರು ಲಮಾಣಿ ಅವರು ಶನಿವಾರ ಪೂಜೆಯನ್ನು ನೆರವೇರಿಸಿದರುಈ ಸಮಯದಲ್ಲಿ ಮಾತನಾಡಿದ ಅವರು ತಾಲೂಕಿನಲ್ಲಿ ಕೆಲ ಶಾಲೆಗಳಲ್ಲಿ ಕೊಠಡಿಗಳ ಶ್ರಮಜೀವ ಶೌಚಾಲಯ ಆಟದ ಮೈದಾನ ಶಿಕ್ಷಕರ ಕೊರತೆ ಗಳನ್ನು ಎದುರಿಸುತ್ತಿದ್ದು ಅವುಗಳ ನಿವಾರಣೆಗೆ ಸರ್ಕಾರದ ಗಮನಕ್ಕೆ ತರಲಾಗಿದ್ದು ಹೆಚ್ಚುವರಿ ಅನುದಾನ ಬೇಡಿಕೆಗೆ ಸಹ ಬೇಡಿಕೆಯನ್ನು ಸಲ್ಲಿಸಲಾಗಿದೆ.
ಸರ್ಕಾರದಿಂದ ಹೆಚ್ಚು ಅನುದಾನ ಬಂದ ತಕ್ಷಣ ತಾಲೂಕಿನಲ್ಲಿ ಇರುವ ಎಲ್ಲಾ ಶಾಲೆಗಳ ಸಮಸ್ಯೆಯನ್ನು ಬಗೆಹರಿಸಿ ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕೆ ಮತ್ತು ನೀಡಲಾಗುವುದು ಎಂದರುಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ನಾಣಕೀ ನಾಯ್ಕ ಹಿರಿಯ ಮುಖಂಡರಾದ ನಿಂಗಪ್ಪ ಬನ್ನಿ ಸೋಮಣ್ಣ ಉಪನಾಳ ಶಿರಹಟ್ಟಿ ಮಂಡಳ ಕಾರ್ಯದರ್ಶಿ ಗಂಗಾಧರ ಮೆಣಸಿನಕಾಯಿ ದಂಡೇಶ ಕೊಟಿಗಿ ನಗರ ಘಟಕದ ಅಧ್ಯಕ್ಷ ವಿಜಯ ಕುಮಾರ ಕುಂಬಾರ ಪ್ರಧಾನ ಕಾರ್ಯದರ್ಶಿ ಪ್ರವೀಣ ಬೋಮಲೆ ಗೀರೀಶ ಚೌರೆಡ್ಡಿ ಸೇರಿದಂತೆ ಇನ್ನು ಅನೇಕ ಗುರು ಹಿರಿಯರು ಶಾಲಾ ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರು ಮುಖಂಡರು ಗುರುವೃಂದವರು ಉಪಸ್ಥಿತರಿದ್ದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 