ನೂತನ ಸಿಎಂ ಡಿಕೆ ಶಿವಕುಮಾರಗೆ, ಗೌರವಿಸಿ ಸನ್ಮಾನಿಸುತ್ತಿರುವ ಶಾಸಕ ಮಹೇಂದ್ರ ತಮ್ಮಣ್ಣವರ
MLA Mahendra Thammanavara honors and felicitates new CM DK Shivakumar
ಪಾಲಬಾವಿ 08 : ಘನ ಸರ್ಕಾರದ ನೂತನ ಸಿಎಂ ಡಿಕೆ ಶಿವಕುಮಾರ್ ರವರನ್ನು ಇಂದು (ಜೂನ್.08) ರಂದು ಬೆಂಗಳೂರಿನಲ್ಲಿ ವಿಧಾನಸೌದದಲ್ಲಿ ಸಿಎಂ ಡಿಕೆ ಶಿವಕುಮಾರ್ ರವರಿಗೆ ಹೂಗುಚ್ಚ ಕೊಟ್ಟು ಗೌರವಿಸಿ ಸನ್ಮಾನಿಸುತ್ತಿರುವ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ಧೂಳಗೌಡ ಪಾಟೀಲ, ವರ್ಧಮಾನ ಶಿರಹಟ್ಟಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 