ದುರ್ಗಾದೇವಿ ದರ್ಶನ ಪಡೆದ ಶಾಸಕ ಮಹೇಂದ್ರ ತಮ್ಮಣ್ಣವರ
MLA Mahendra Thammanvara who had darshan of Goddess Durga
ಲೋಕದರ್ಶನ ವರದಿ
ಪಾಲಬಾವಿ 30: ರಾಯಬಾಗ ತಾಲೂಕು ಸುಕ್ಷೇತ್ರ ಸವಸುದ್ದಿ ಗ್ರಾಮದ ಆರಾಧ್ಯ ದೇವತೆ ಜಗನ್ಮಾತೆ ಶ್ರೀ ದುರ್ಗಾದೇವಿ ಜಾತ್ರ ಮಹೋತ್ಸವಕ್ಕೆ ಕುಡಚಿ ಮತಕ್ಷೇತ್ರದ ಜನಪ್ರಿಯ ಶಾಸಕ ಮಹೇಂದ್ರ ತಮ್ಮಣ್ಣವರ ರವರು ಇತ್ತೀಚಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ಜಗನ್ಮಾತೆ ಶ್ರೀ ದುರ್ಗಾದೇವಿಯ ಕರ್ತೃ ಗದ್ದುಗೆಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಹಿರಿಯರಾದ ಸತ್ಯಗೌಡ ಪಾಟೀಲ, ಕಾಂತು ಅಂಕಲೆ, ಮಂಜು ಮಾಂಗ, ಕಾಂಗ್ರೆಸ್ ಪಕ್ಷದ ಕುಡಚಿ ಬ್ಲಾಕ್ ಅಧ್ಯಕ್ಷ ಪ್ರದೀಪ ಹಾಲ್ಗುಣಿ, ಶ್ರೀಮಂತಗೌಡ ಪಾಟೀಲ, ರಾಮಕೃಷ್ಣ ನಾಯಕ, ಶಿವಾನಂದ ಹಾದಿಮನಿ, ವಿಶಾಲ ಮಾಂಗ, ಬಾಹುರಾಜ ಮಾಂಗ, ತುಕ್ಕರಾಮ ಯಡ್ರಾಂವಿ, ಲಕ್ಕಪ್ಪ ಆರ್ ಮಾಂಗ, ಲಕ್ಕಪ್ಪ ವೈ ಮಾಂಗ, ರಾಜು ಮಾಂಗ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 